ಅಭಿಪ್ರಾಯ / ಸಲಹೆಗಳು

ನಮ್ಮ ಉಪಕ್ರಮಗಳು

ಕಲಬುರಗಿ ನಗರದಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಮಹಿಳಾ ಸಹಾಯವಾಣಿಯನ್ನು ತೆರೆಯಲಾಗಿದೆ.

ನಗರದಲ್ಲಿ ಡೈಯಲ್ 100 ಸೌಲಭ್ಯವನ್ನು ತೆರೆಯಲಾಗಿದ್ದು ದಿನದ 24X7 ಗಂಟೆ ಸಾರ್ವಜನಿಕರ ಸೇವೆಯಲ್ಲಿ ಲಭ್ಯವಿರುತ್ತದೆ.

ಕಲಬುರಗಿ ನಗರ ಪೊಲೀಸ್ ಗೆ ಸಂಬಂಧಿಸಿದಂತೆ ವೆಬ್ ಸೈಟ್, ಫೇಸ್ ಬುಕ್ ಪೇಜ್  ಮತ್ತು ಟ್ಟೀಟರ್ ಅಕೌಂಟ್ ಅನ್ನು ತೆರೆಯಲಾಗಿದ್ದು ಸಾರ್ವಜನಿಕರೊಂದಿಗೆ ಅವಶ್ಯಕವಾದ ಮಾಹಿತಿಯನ್ನು ವಿನಿಮಯ ಮಾಡಲಾಗುತ್ತದೆ.

ತಂತ್ರಾಜ್ಞಾನದಿಂದ ಸಜ್ಜುಗೊಂಡಿರುವ ಹಾಗು ಸರ್ವೇಲೆನ್ಸ್ ಕ್ಯಾಮೆರಾಗಳನ್ನು ಒಳಗೊಂಡ ಹೈವೆ ಪೆಟ್ರೋಲ್ ವಾಹನಗಳಿಂದ ಹೆದ್ದಾರಿಗಳಲ್ಲಿ ಗಸ್ತು ವ್ಯವಸ್ಥೆಯನ್ನು ಪ್ರಾರಂಭಿಸಲಾಗಿರುತ್ತದೆ.

ನಗರ ನಿಸ್ತಂತು ಕೊಠಡಿಯಲ್ಲಿ  ತಂತ್ರಜ್ಞಾನದಿಂದ ಕೂಡಿದ ಉಪಕರಣಗಳನ್ನು ಅಳವಡಿಸಿದ್ದು ಜಿ.ಪಿ.ಎಸ್ ಟ್ರಾಕರ್ ಸಹ ಒಳಗೊಂಡಿರುತ್ತದೆ.

 

 

ಇತ್ತೀಚಿನ ನವೀಕರಣ​ : 19-10-2020 10:53 PM ಅನುಮೋದಕರು: COPKBC


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080