ಅಭಿಪ್ರಾಯ / ಸಲಹೆಗಳು

ರೋಜಾ ಪೊಲೀಸ ಠಾಣೆ :- ದಿನಾಂಕ: 31/01/2023 ರಂದು ರಾತ್ರಿ 08:00 ಗಂಟೆಯಿಂದ 09:45 ಗಂಟೆಯವರೆಗೆ ನಡುವಿನ ಅವಧಿಯಲ್ಲಿ ಫಿರ್ಯಾದಿದಾರರ ಮನೆಯಲ್ಲಿ ಒಬ್ಬ ಮಹಿಳೆ ಕಬ್ಬಿಣ್ಣದ ಅಲಾಮಾರಿಯಲ್ಲಿಟ್ಟಿದ ನಗದು ಹಣ 2,20,000/- ಹಾಗೂ 2 ಬಂಗಾರದ ಕೈಬೆರಳ್ಳುಂಗುರು ಅಃಕಿಃ 10,000/- ರೂ ಹೀಗೆ ಒಟ್ಟು 2,30,000/- ನೇದ್ದನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ಫಿರ್ಯಾದಿ ಕೊಟ್ಟ ಹೇಳಿಕೆ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

 

 

ಸ್ಟೇಷನ್‌ ಬಜಾರ ಪೊಲೀಸ್‌ ಠಾಣೆ :- ದಿನಾಂಕ: 26-01-2023 ರಂದು ಸಂಜೆ 06:00 ಗಂಟೆಯಲ್ಲಿ ನನ್ನ HONDA DIO KA-32 EN-2798,CHASIS NO-ME4J399KGU074754,ENG NO- JF39EU1096821. COLOUR – BLACK,MODEL—2016,VALUVE-25000/- ದ್ವಿ-ಚಕ್ರ ವಾಹನವನ್ನು ತೆಗೆದುಕೊಂಡು ಹಳೆ ಜೇವರಗಿ ರಸ್ತೆಯಲ್ಲಿರುವ ಯಶೋಧ ಮಕ್ಕಳ ಆಸ್ಪತ್ರೆ ಪಕ್ಕದಲ್ಲಿ ನಿಲ್ಲಿಸಿ. ನಾನು ಒಳಗಡೆ ಹೋಗಿ ಮೆಡಿಕಲ್‌ನಲ್ಲಿ ಮಾತ್ರೆಗಳನ್ನು ತೆಗೆದುಕೊಂಡು 06:30 ಗಂಟೆಗೆ ವಾಪಸ್ಸು ಬಂದು ನೋಡಿದಾಗ ಸದರಿ ಸ್ಥಳದಲ್ಲಿ  ನಿಲ್ಲಿಸಿದ್ದ ನನ್ನ ವಾಹನ ಇರಲಿಲ್ಲ. ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ಫಿರ್ಯಾದಿ ಕೊಟ್ಟ ದೂರು ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

 

 

ಬ್ರಹ್ಮಪೂರ ಪೊಲೀಸ್ ಠಾಣೆ :- ದಿನಾಂಕ: 01-02-2023 ರಂದು ರಾತ್ರಿ 9:48 ಕ್ಕೆ ಫಿರ್ಯಾದಿದಾರರಾದ ಶ್ರೀ ರಾಘವೇಂದ್ರ ತಂದೆ ಶಿವಶರಣಪ್ಪ ಕನ್ನಡಗಿ ವಯ:31ವರ್ಷ ಜಾ:ಹೋಲೆಯ ಉ:ಖಾಸಗಿ ಕೆಲಸ ಸಾ|| ಡಾ||ಬಿ.ಆರ್ ಅಂಬೇಡ್ಕರ ಉದ್ಯಾನವನ ಓಂನಗರ ಕಲಬುರಗಿ ನಗರ ರವರು ಠಾಣೆಗೆ ಹಾಜರಾಗಿ ಪಿರ್ಯಾದಿ ನೀಡಿದರ ಸಾರಾಂಶವೆನೆಂದರೆ ನನ್ನ ಹೆಂಡತಿಯಾದ ಸುಜಾತಾ ಗಂಡ ರಾಘವೇಂದ್ರ ಕನ್ನಡಗಿ ಇವರ ಹೆಸರಿನಲ್ಲಿ ಹೊಂಡಾ ಡಿಯೋ ಸ್ಕೂಟರ್ ನಂ. KA-04-JE-8318 ನೇದ್ದು ಇದ್ದು ಸದರಿ ಸ್ಕೂಟರನ್ನು ನಾನೇ ನಡೆಸುತ್ತಿರುತ್ತೇನೆ. ನಾನು ದಿನಾಂಕ:೦೫/೦೧/೨೦೨೩ ರಂದು ಸಾಯಂಕಾಲ 5:30 ಗಂಟೆ ಸುಮಾರಿಗೆ ಕಲಬುರಗಿ ನಗರದ ವೀರಶೈವ ಕಲ್ಯಾಣ ಮಂಟಪದ ಹತ್ತಿರ ಇರುವ ಜಿಲ್ಲಾ ಜೆ.ಡಿ.ಎಸ್ ಕಛೇರಿ ಮುಂದೆ ನಿಲ್ಲಿಸಿ ಸಾರ್ವಜನಿಕ ಉದ್ಯಾನವನದ ಒಳಗಡೆ ಹೋಗಿ ಮರಳಿ ಅದೇ ದಿನ ಸಾಯಂಕಾಲ 6:45 ಗಂಟೆ ಸುಮಾರಿಗೆ ನಾನು ನಿಲ್ಲಿಸಿದ ಸ್ಥಳದಲ್ಲಿ ಬಂದು ಸ್ಕೂಟರನ್ನು ನೋಡಲಾಗಿ ಸ್ಕೂಟರ ಇರಲಿಲ್ಲಾ. ಕಾರಣ ಕಳುವಾದ ನನ್ನ ಸ್ಕೂಟರನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ಫಿರ್ಯಾದಿ ಕೊಟ್ಟ ದೂರು ಅರ್ಜಿಯ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಇತ್ತೀಚಿನ ನವೀಕರಣ​ : 04-02-2023 11:53 AM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080