ಅಭಿಪ್ರಾಯ / ಸಲಹೆಗಳು

ಸಂಚಾರಿ ಪೊಲೀಸ್‌ ಠಾಣೆ -2 :-  ದಿನಾಂಕ 02/03/2023 ರಂದು ಸಾಯಂಕಾಲ 4:15 ಗಂಟೆಗೆ ಯುನೈಟೆಡ ಆಸ್ಪತ್ರೆಯಿಂದ ಪ್ರಜ್ವಲ ಕುಮಾರ ತಂದೆ ರಾಜಕುಮಾರ ದೊಡ್ಡಮನಿ ಇವರ ಆರ್.ಟಿ.ಎ ಎಮ್.ಎಲ್.ಸಿ ವಸೂಲಾಗಿರುತ್ತದೆ ಅಂತಾ ತಿಳಿಸಿದಕ್ಕೆ ನಾನು ಆಸ್ಪತ್ರೆಗೆ ಹೋಗಿ ಎಮ್.ಎಲ್.ಸಿ ಪಡೆದುಕೊಂಡು ಗಾಯಾಳು ಪ್ರಜ್ವಲ ಈತನಿಗೆ ವಿಚಾರಿಸಲು ಆತನು 5:00 ಗಂಟೆಗೆ ಒಂದು ಕನ್ನಡದಲ್ಲಿ ಕೈ ಬರಹದಿಂದ ಬರೆದ ಅರ್ಜಿಯನ್ನು ಹಾಜರು ಪಡಿಸಿದ್ದು, ಅದನ್ನು ಪಡೆದುಕೊಂಡು ಮರಳಿ 5:30 ಪಿ.ಎಮ್ ಕ್ಕೆ ಠಾಣೆಗೆ ಬಂದಿದ್ದು ಸಾರಂಶವೆನೆಂದರೆ, ಇಂದು ದಿನಾಂಕ 02/03/2023 ರಂದು ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಫಿರ್ಯಾದಿ ಅಕ್ಕಪಟ್ಟಿಯ ತಿದ್ದುಪಡಿಯ ಶುಲ್ಕವನ್ನು ಬರೆಯಿಸಿ ಮರಳಿ ರೋಡಿನ ಸೈಡಿನಿಂದ ತನ್ನ ಮೋಟರ ಸೈಕಲ ನಂ. ಕೆಎ 32 ಇ.ಜೆ 0260 ನೇದ್ದರ ಮೇಲೆ ಬರುವಾಗ ವಿ.ವಿ ಕ್ಯಾಂಪದಲ್ಲಿಯೇ ಕೆ.ಎಸ್.ಆರ್.ಟಿ.ಸಿ ಬಸ್ ನಂ. ಕೆಎ 32 ಎಫ್ 2184 ನೇದ್ದರ ಚಾಲಕನು ಅತೀ ರಭಸದಿಂದ ನಡೆಯಿಸಿಕೊಂಡು ಬಂದು ಪಕ್ಕಕ್ಕೆ ಡಿಕ್ಕಿ ಹೊಡೆದಿದ್ದರಿಂದ ತನ್ನ ಎಡಗಾಲು ಮುರದಿರುತ್ತದೆ ಈ ವಿಷಯದಲ್ಲಿ ಕೆ.ಎಸ್.ಆರ್.ಟಿ.ಸಿ ಚಾಲಕ ಶಿವಶಾಂತ ತಂದೆ ಮೇಗಪ್ಪಾ ಗೋಪಾಳೆ ಈತನ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಅಂತಾ ಕೊಟ್ಟ ಅರ್ಜಿಯ ಸಾರಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

 

 

ಸಬ್‌ ಅರ್ಬನ್‌ ಪೊಲೀಸ್‌ ಠಾಣೆ :- ದಿನಾಂಕಃ-02-03-2023  ರಂದು ಫಿರ್ಯಾದಿಯು ನೀಡಿದ ಸಾರಾಂಶವೇನೆಂದರೆ ಫಿರ್ಯಾದಿಯು ದಿನಾಂಕಃ-೨೮/೦೨/೨೦೨೩ ರಂದು ಸಂಜೆ ೦೫:೦೦ ಪಿಎಮ್ ಕ್ಕೆ ತಮ್ಮ ಬೈಕ್ ನಂ KA 32 ES 8466 ಅನ್ನು ಮನೆಯ ಮುಂದೆ ನಿಲ್ಲಿಸಿ ಮನೆಗೆ ಹೋಗಿದ್ದು ೦೬.೦೦  ಪಿಎಮ್ ಕ್ಕೆ  ಬಂದು ನೋಡಲು ತಾವು ನಿಲ್ಲಿಸಿದ ಜಾಗದಲ್ಲಿ ತಮ್ಮ ಬೈಕ್ ಇರದ ಕಾರಣ ಎಲ್ಲಾ ಕಡೆ ಹುಡುಕಾಡಿದರು ಅದು ಸಿಕ್ಕಿರುವುದಿಲ್ಲಾ ಸದರಿ ನಮ್ಮ ಬೈಕ್ ಅನ್ನು ಹುಡುಕಿಕೊಡಬೇಕೆಂದು ಫಿರ್ಯಾದಿ ಕೊಟ್ಟ ದೂರು ಅರ್ಜಿಯ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಇತ್ತೀಚಿನ ನವೀಕರಣ​ : 03-03-2023 10:07 AM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080