ಅಭಿಪ್ರಾಯ / ಸಲಹೆಗಳು

ಸಂಚಾರಿ ಪೊಲೀಸ್ ಠಾಣೆ -2 :-  ದಿನಾಂಕ 04/10/2022 ರಂದು 5.00 ಪಿ.ಎಮ್ ಶ್ರೀ. ಕಾಂತಪ್ಪಾ ತಂದೆ ಸೋಮಣ್ಣ ಸಾಃ ಕುಸನೂರ ಇವರು ಖುದ್ದಾಗಿ ಠಾಣೆಗೆ ಹಾಜರಾಗಿ ಒಂದು ಕನ್ನಡದಲ್ಲಿ ಮಾಡಿದ ಫಿರ್ಯಾದಿ ಅರ್ಜಿಯನ್ನು ತಂದು ಹಾಜರುಡಡಿಸಿದ್ದು ಸದರಿ ಅರ್ಜಿ ಸಾರಂಶವೆನೆಂದರೆ, ಫಿರ್ಯಾದಿ ತಂದೆಯಾದ ಸೋಮಣ್ಣ ತಂದೆ ಹೊನ್ನಪ್ಪಾ ತೆಗನೂರ ಇವರು ದಿನಾಂಕ 03/10/2022 ರಂದು ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಪೆಟ್ರೋಲ ತರುವ ಕುರಿತು ರಸ್ತೆ ಬದಿಯಿಂದ ನಡೆದುಕೊಂಡು ಹೋಗುವಾಗ ಭಾಗ್ಯ ನಗರ ಕ್ರಾಸ ಹತ್ತೀರದ ಪೆಟ್ರೋಲ ಪಂಪದ ಹತ್ತೀರ ಸ್ಟೀಲ ಅಂಗಡಿ ಹತ್ತೀರ ಮೋಟರ ಸೈಕಲ ನಂ. ಕೆಎ 32 ಇ.ಜೆ 7871 ನೇದ್ದರ ಸವಾರನು ಗುಲಬರ್ಗಾ ವಿಶ್ವವಿದ್ಯಾಲಯ ಕಡೆಯಿಂದ ಸೇಡಂ ರಿಂಗರೋಡ ಕಡೆಗೆ ಹೋಗುವ ಕುರಿತು ಮೋಟರ ಸೈಕಲನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿ ರಸ್ತೆಬದಿಯಿಂದ ನಡೆದುಕೊಂಡು ಹೋಗುವ ಫಿರ್ಯಾದಿ ತಂದೆ ಸೋಮಣ್ಣ ಇವರಿಗೆ ಡಿಕ್ಕಿ ಪಡಿಸಿ ರಸ್ತೆ ಮೇಲೆ ಬಿಳಿಸಿ ಭಾರಿ ಗಾಯಗೊಳಿಸಿ ತನ್ನ ಮೋಟರ ಸೈಕಲ ಸಮೇತ ಓಡಿ ಹೋಗಿರುತ್ತಾನೆ ಕಾರಣ ಸದರಿ ಫಿರ್ಯಾದಿ ಅರ್ಜಿ  ಸಾರಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ. 

ಇತ್ತೀಚಿನ ನವೀಕರಣ​ : 31-10-2022 06:44 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080