ಅಭಿಪ್ರಾಯ / ಸಲಹೆಗಳು

ವಿಶ್ವವಿದ್ಯಾಲಯ ಪೊಲೀಸ್‌ ಠಾಣೆ :- ದಿನಾಂಕ ೩೦.೦೯.೨೦೨೨ ರಂದು ೫.೦೦ ಪಿ,ಎಮ್ ಸುಮಾರಿಗೆ ಸದರಿ ಆರೋಪಿತರು ಟೈಲ್ಸ ಹಾಕಿದ ಹಣದ ವಿಷಯದಲ್ಲಿ ಸದರಿ ಫಿರ್ಯಾದಿಗೆ ಆರೋಪಿತರು ಹೊಡೆಬಡೆ ಮಾಡಿ ಅವಾಚ್ಯವಾಗಿ ಬೈದು ಜೀವದ ಬೇದೆರಿಕೆ ಹಾಕಿರುತ್ತಾರೆ ಎಂದು ಫಿರ್ಯಾದಿ ಕೊಟ್ಟ ಹೇಳಿಕೆ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

 

ಎಂ.ಬಿ.ನಗರ ಪೊಲೀಸ್‌ ಠಾಣೆ :- ಫಿರ್ಯಾದಿದಾರರಿಗೆ ಎದುರುದಾರರಾದ ಹಾರೂನ ರಶೀದ ಮತ್ತು ಆತನ ಸಂಗಡ ೩ ಜನರು ಫಿರ್ಯಾದಿಯ ಮನೆಗೆ ಬಂದು ಫಿರ್ಯಾದಿದಾರರು ಕೊಡಬೇಕಾದ ೨೫ ಲಕ್ಷ ಹಣ ಕೊಡು ಎಂದಾಗ ಫಿರ್ಯಾದಿದಾರರು ನನಗೆ ಸ್ವಲ್ಪ ಕಾಲಾವಕಾಶ ಕೋಡು ಎಂದಾಗ ಎದುರುದಾರರು ಜೀವ ಬೇದರಿಕೆ ಹಾಕಿದ್ದಾರೆ ಎಂದು ಫಿರ್ಯಾದಿ ಕೊಟ್ಟ ಹೇಳಿಕೆ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಇತ್ತೀಚಿನ ನವೀಕರಣ​ : 03-11-2022 04:33 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080