ಅಭಿಪ್ರಾಯ / ಸಲಹೆಗಳು

ಸಂಚಾರಿ ಪೊಲೀಸ್ ಠಾಣೆ-೦೧ :-     ದಿನಾಂಕ ೦೭-೧೧-೨೦೨೧ ರಂದು ಸಾಯಂಕಾಲ ೬-೩೦ ಗಂಟೆ ಸುಮಾರಿಗೆ ಮೃತ ಜಗದೀಶ ಇತನು ಕಲಬುರಗಿ ಮಾಕಾ ಲೇಔಟನಲ್ಲಿ ಬರುವ ಅವರ ಸಂಬAದಿಕರ ಮನೆಗೆ ಮನೆಯ ಹೋಸ ಮೋಟಾರ ಸೈಕಲ್ ಜೆಸ್ಸಿ ನಂಬರ ME1RG6672M0001073 ನೇದ್ದನ್ನು ಚಲಾಯಿಸಿಕೊಂಡು ಹೋಗಿ ವಾಪಸ್ಸ ಹಳ್ಯಾಳ ಗ್ರಾಮಕ್ಕೆ ಹೋಗುವ ಕುರಿತು ಕಲಬುರಗಿಯಿಂದ ಮೋಟಾರ ಸೈಕಲ ಚಲಾಯಿಸಿಕೊಂಡು ಹೋಗುವಾಗ ರಾಷ್ಟಿಯ ಹೆದ್ದಾರಿ-೧೫೦(ಇ) ರ ಮೇಲೆ ಬರುವ ಕೊಳ್ಳೂರ ಗ್ರಾಮದ ಸಿಮಾಂತರದ ರೋಡ ಮೇಲೆ ಕಾರ ನಂಬರ ಕೆಎ-೨೮/ಪಿ-೩೮೬೮ ನೇದ್ದರ ಚಾಲಕನು ಅಫಜಲಪೂರ ಕಡೆಯಿಂದ ಕಲಬುರಗಿ ಕಡೆಗೆ ಹೋಗುವ ಕುರಿತು ತನ್ನ ಕಾರನ್ನು ಅತಿವೇಗವಾಗಿ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಎದುರಿನಿಂದ ಜಗದೀಶ ಇತನ ಮೋಟಾರ ಸೈಕಲಕ್ಕೆ ಡಿಕ್ಕಿಪಡಿಸಿ ಅಪಘಾತ ಮಾಡಿ ಜಗದೀಶ ಇತನಿಗೆ ಭಾರಿಗಾಯಗೊಳಿಸಿ ತನ್ನ ಕಾರ ಅಲ್ಲೇ ಬಿಟ್ಟು ಓಡಿ ಹೋಗಿದ್ದು ಜಗದೀಶ ಇತನ ಉಪಚಾರ ಕುರಿತು ಖಾಸಗಿ ಯುನೈಟೆಡ ಆಸ್ಪತ್ರೆಯಲ್ಲಿ ಸೇರಿಕೆ ಮಾಡಿದ್ದು ಜಗದೀಶ ಇತನು ಯುನೈಟೆಡ ಆಸ್ಪತ್ರೆಯಲ್ಲಿ ಉಪಚಾರ ಪಡೆಯುತ್ತಾ ರಸ್ತೆ ಅಪಘಾತದಲ್ಲಿ ಆದ ಭಾರಿಗಾಯದ ಉಪಚಾರ ಫಲಕಾರಿಯಾಗದೆ ದಿನಾಂಕ ೦೯-೧೧-೨೦೨೧ ರಂದು ರಾತ್ರಿ ೮-೧೬ ಗಂಟೆ ಸುಮಾರಿಗೆ ಯುನೈಟೆಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 11-11-2021 11:19 AM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080