ಅಭಿಪ್ರಾಯ / ಸಲಹೆಗಳು

ಚೌಕ ಪೊಲೀಸ ಠಾಣೆ :- ದಿನಾಂಕ:೦೮.೦೨.೨೦೨೨ ರಂದು ಸಂಜೆ ೦೫-೦೦ ಗಂಟೆಗೆ ನಮ್ಮ ಠಾಣೆಯ ಶ್ರೀರಾಜಶೇಖರ.ವಿ.ಹಳಗೋಧಿ ಪಿ. ಚೌಕ ಪೊಲೀಸ ಠಾಣೆ  ಕಲಬುರಗಿ ನಗರ ರವರು ಠಾಣೆಗೆ ಹಾಜರಾಗಿ ಒಬ್ಬ ಆರೋಪಿ ಮತ್ತು ಮುದ್ದೇ ಮಾಲಿನೊಂದಿಗೆ ತಮ್ಮದೊಂದು ಸರಕಾರ ಪರ ದೂರು  ಮತ್ತು ಮಟಕಾ ದಾಳಿ ಜಪ್ತಿ ಪಂಚನಾಮೆ  ಕೊಟ್ಟಿದ್ದರ ಸಾರಾಂಶವೆನೆಂದೆರೆ, ಇಂದು ದಿನಾಂಕ ೦೮/೦೨/೨೦೨೨ ರಂದು ಮಧ್ಯಾಹ್ನ -೦೦ ಗಂಟೆಗೆ ಚೌಕ ಪೊಲೀಸ ಠಾಣೆಯಲ್ಲಿ ಇದ್ದಾಗ ನನಗೆ ಖಚಿತವಾದ ಬಾತ್ಮಿ ಬಂದಿದ್ದೆನೆಂದೆರೆ, ನಮ್ಮ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಬರುವ ಆಯ್ಯರವಾಡಿ ಹನುಮಾನ ಗುಡಿಯ ಎದುರುಗಡೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬನು ನಿಂತುಕೊಂಡು ಹೋಗಿ-ಬರುವ ಸಾರ್ವಜನಿಕ ರಿಂದ ಹಣ ಪಡೆದುಕೊಂಡು ಮಟಕಾ ನಂಬರಿನ ಚೀಟಿ ಬರೆದುಕೊಡುತ್ತಿದ್ದಾನೆ ಎಂದು ಖಚಿತ ಬಾತ್ಮಿ ಬಂದ ಮೇರೆಗೆ ಇಬ್ಬರು ಪಂಚರಾದ )ಶ್ರೀ ಭೀಮಶ್ಯಾ ತಂದೆ ಶಂಕ್ರೆಪ್ಪ ಪರೀಟ :೬೫ ವರ್ಷ  :ವ್ಯಾಪರ ಜಾತಿ ಮಡಿವಾಳ ಸಾ: ಆಜಾದ ಚೌಕ ಬ್ರಹ್ಮಪೂರ ಕಲಬುರಗಿ    )ಶ್ರೀ  ಶರಣಪ್ಪ ತಂದೆ ಹಣಮಂತಪ್ಪ ಡೋರನಳ್ಳಿ :೫೪  ವರ್ಷ :ಗೌಂಡಿ ಕೆಲಸ ಜಾತಿ ಕಬ್ಬಲಿಗ ಸಾ:ಗಂಗಾ ನಗರ ಕಲಬುರಗಿ ಇವರನ್ನು ಮತ್ತು ಸಿಬ್ಬಂದಿಯವರಾದ ಹೆಚಸಿ ೨೨೨ ಸಿದ್ರಾಮಯ್ಯ ಸಿಪಿಸಿ ೧೧೧ ಉಮೇಶ, ಸಿಪಿಸಿ ೭೯ ನಾಗೇಂದ್ರ ಇವರುಗಳನ್ನು ಬರಮಾಡಿಕೊಂಡು ಪಂಚರಿಗೆ ನಾವು ಮಾಡುವ ದಾಳಿ ಜಪ್ತಿ ಪಂಚನಾಮೆಯ ಪಂಚರಾಗಿ ಜಪ್ತಿ ಪಂಚನಾಮೆ ಬರೆಯಿಸಿಕೊಡಲು ಕೇಳಿ ಕೊಂಡ ಮೇರೆಗೆ ನಾವು ಪಂಚರು ಅದಕ್ಕೆ ಒಪ್ಪಿಕೊಂಡರು. ಮತ್ತು ಸಿಬ್ಬಂದಿಯವರಿಗೆ ನಮ್ಮ ಜೊತೆಯಲ್ಲಿ ದಾಳಿಗೆ ಬರಲು ಸೂಚಿಸಿದಾಗ ಅವರು ಕೂಡಾ ಒಪ್ಪಿಕೊಂಡರು. ಆಗ ನಾನು ಮಟಕಾ ಜೂಜಾಟ ದಾಳಿ ಕುರಿತು ಠಾಣೆಯ ಜೀಪು ಕೆಎ ೩೨ ಜಿ ೮೭೪ ರಲ್ಲಿ ನಾನು ಮತ್ತು ಪಂಚರು ಹಾಗೂ ಮೇಲಿನ ಸಿಬ್ಬಂದಿಯವರು ಕುಳಿತುಕೊಂಡೇವು. ಜೀಪು  ಹೆಚ.ಸಿ. ೨೨೨ ಸಿದ್ರಾಮಯ್ಯ ಇವರು ಚಾಲನೆ ಮಾಡುತ್ತಿದ್ದರು ಮಾನ್ಯ .ಸಿ.ಪಿ.(ಎನ್) ಉಪವಿಭಾಗ ಕಲಬುರಗಿ ರವರ  ಮಾರ್ಗದರ್ಶನದಲ್ಲಿ ದಾಳಿ ಕುರಿತು ಠಾಣೆಯಿಂದ ಮಧ್ಯಾಹ್ನ -೧೫ ಗಂಟೆಗೆ ಹೊರಟಿದ್ದು, ಚೌಕ ್ಕಲ ಮುಖಾಂತರವಾಗಿ ಬಾತ್ಮಿ ಸ್ಥಳವಾದ ಆಯ್ಯುರವಾಡಿ ಹನುಮಾನ ಗುಡಿ  ಇನ್ನೂ ಸ್ವಲ್ಪ ದೂರ ಇರುವಂತೆ ಜೀಪು ನಿಲ್ಲಿಸಿದಾಗ ಎಲ್ಲರೂ ಜೀಪು ಇಳಿದು ಗುಡಿಯ ಮರೆಯಲ್ಲಿ ನಿಂತು ನೋಡಲಾಗಿ ಒಬ್ಬನು ಗುಡಿ ಎದುರಿನ ಸಾರ್ವಜನಿಕ ರಸ್ತೆ ಮೇಲೆ ನಿಂತುಕೊಂಡು ಹೋಗು-ಬರುವ ಸಾರ್ವಜನಿಕರಿಗೆ ರೂ.ಗೆ ೮೦ ರೂ. ಗೆಲ್ಲಿರಿ ಕಲ್ಯಾಣ ಮಟಕಾ ಇದೆ ಅಂತಾ ಕೂಗುತ್ತಾ ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟಕಾ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿ ಬರೆದುಕೊಡುತ್ತಿದ್ದನ್ನು ನೋಡಿ ನನ್ನ ಜೊತೆಯಲ್ಲಿ ಬಂದಿದ್ದ ಪಂಚರಿಗೆ ಮತ್ತು ಮೇಲಿನ  ಸಿಬ್ಬಂದಿಯವರಿಗೆ ತೋರಿಸಿ ಖಚಿತಪಡಿಸಿಕೊಂಡು, ಪಂಚರ ನಮ್ಮ ಸಮಕ್ಷಮದಲ್ಲಿ ನಾನು ಮತ್ತು ಮೇಲಿನ ಸಿಬ್ಬಂದಿಯವರು ಮಧ್ಯಾಹ್ನ -೪೫ ಗಂಟೆಗೆ ದಾಳಿ ಮಾಡಿ ಮಟಕಾ ಬರೆದುಕೊಳ್ಳುತ್ತಿದ್ದ ವ್ಯಕ್ತಿಗೆ ಹಿಡಿದು ಅವನ ಹೆಸರು ವಿಳಾಸ ವಿಚಾರಿಸಲೂ ಅವನು ತನ್ನ ಶ್ರೀಕಾಂತ ತಂದೆ ನಾಗೇಂದ್ರ ಜಗತಾಪ :೨೮  ವರ್ಷ : ಹೋಟಲ ಕೆಲಸ ಜಾತಿ ಮರಾಠಾ ಸಾ:ಕಾವೇರಿ ನಗರ ಕಲಬುರಗಿ ಅಂತಾ ತಿಳಿಸಿದನು. ಆತನ ಅಂಗಶೋಧನೆ ಮಾಡಲಾಗಿ ಅವನ ಹತ್ತಿರ ಒಂದು ಮಟಕಾ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿ :ಕಿ:೦೦ ರೂ. ಮತ್ತು ಒಂದು ಬಾಲಪೆನ್ನು :ಕಿ:೦೦ ರೂ. ಹಾಗೂ ನಗದು ಹಣ ೪೮೫೦/- ರೂ. ದೊರೆತವು. ನಂತರ ಅವನಿಗೆ ಮಟಕಾ ಚೀಟಿ ಯಾರಿಗೆ ಒಯ್ದು ಕೊಡುತ್ತೀ ಅಂತಾ ವಿಚಾರಿಸಿದಾಗ ಯಾವುದೇ ಸರ್ಪಕವಾದ ಉತ್ತರ ಕೊಡಲಿಲ್ಲಾ. ಮತ್ತೆ ಮತ್ತಗೆ ಕೇಳಲಾಗಿ ಸ್ವಂತ ಲಾಭಕ್ಕಾಗಿ ತಾನೇ ಬರೆದುಕೊಳ್ಳುವುದಾಗಿ ತಿಳಿಸಿದನು. ಆಗ ನಾನು ಕೇಸಿನ ಪುರಾವೆಗೋಸ್ಕರ ಒಂದು ದಸ್ತಿಯಲ್ಲಿ ಮಟಕಾ ಚೀಟಿ. ಬಾಲಪೆನ್ನು, ಹಣ ಹಾಕಿ ಗಂಟು ಕಟ್ಟಿ ಅದಕ್ಕೆ ಪಂಚರು ಸಹಿಸಿದ ಚೀಟಿ ಅಂಟಿಸಿ ವಶಕ್ಕೆ ತೆಗೆದುಕೊಂಡು ಜಪ್ತಪಡಿಸಿಕೊಂಡೆನುಮತ್ತು ಶ್ರೀಕಾಂತ ತಂದೆ ನಾಗೇಂದ್ರ ಜಗತಾಪ ಸಾ:ಕಾವೇರಿ ನಗರ ಕಲಬುರಗಿ ಇತನು ಮಟಕಾ ಜೂಜಾಟದಲ್ಲಿ ನಿರತರಾದ ಖಚಿತಪಟ್ಟಿದ್ದರಿಂದ ನಾನು ಮತ್ತು ಮೇಲಿನ ಸಿಬ್ಬಂದಿಯವರು ವಶಕ್ಕೆ ತೆಗೆದುಕೊಂಡೇವು. ಸದರ ಜಪ್ತಿ ಪಂಚನಾಮೆ ಇಂದು ದಿನಾಂಕ ೦೮/೦೨/೨೦೨೨ ರಂದು ಮಧ್ಯಾಹ್ನ -೪೫ ಗಂಟೆಯಿಂದ ಮಧ್ಯಾಹ್ನ -೪೫ ಗಂಟೆಯವರೆಗೆ ಸದರ ಸ್ಥಳದಲ್ಲಿ ಕುಳಿತು ಪಂಚರ ಸಮಕ್ಷಮಲ್ಲಿ ಬರೆದು ಮುಗಿಸಲಾಯಿತು. ಮಟಕಾ ಜೂಜಾಟದಲ್ಲಿ ನಿರತನಾದ ಶ್ರೀಕಾಂತ ತಂದೆ ನಾಗೇಂದ್ರ ಜಗತಾಪ :೨೮ ವರ್ಷ : ಹೋಟಲ ಕೆಲಸ ಜಾತಿ ಮರಾಠಾ ಸಾ:ಕಾವೇರಿ ನಗರ ಕಲಬುರಗಿ ಇತನ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು  ಆರೋಪಿ ಮತ್ತು ಮುದ್ದೆಮಾಲು ಹಾಗೂ ಜಪ್ತಿ ಪಂಚನಾಮೆಯೊಂದಿಗೆ  ಸರಕಾರಿ ಪರ ದೂರು ಕೊಟ್ಟಿರುತ್ತೇನೆ. ಅಂತಾ ಕೋಟ್ಟ ಸರಕಾರಿ ಪರ ದೂರು ಮತ್ತು ಜಪ್ತಿ ಪಂಚನಾಮೆ ಸಾರಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

ಇತ್ತೀಚಿನ ನವೀಕರಣ​ : 09-02-2022 12:09 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080