ಅಭಿಪ್ರಾಯ / ಸಲಹೆಗಳು

ವಿಶ್ವವಿದ್ಯಾಲಯ ಪೊಲೀಸ್‌ ಠಾಣೆ :- ದಿನಾಂಕ: ೨೮-೦೮-೨೦೨೨ ರಂದು ಮುಂಜಾನೆ ೧೧:೩೦ ಎ.ಎಮ್ ದಿಂದ ರಾತ್ರಿ ೧೧.೩೦ ಪಿ.ಎಮ್  ಅವಧಿ ಪರ‍್ಯಾದಿಯು  ಕಲಬುರಗಿ ನಗರ ರಾಮಮಂದಿರ ಸರ್ಕಲ್ ಹೈಕೊರ್ಟಿಗೆ ಹೋಗುವ ರಿಂಗ ರೋಡ ಬೇಕರಿ ಎದರು ರೋಡಿನ ನನ್ನ ಬಜಾಜ ಡಿಸ್ಕವರ್ ಮೊಟಾರ ಸೈಕಲ ನಂ ಕೆಎ-೩೨/ಇ.ಬಿ ೪೭೦೮ ಅ.ಕಿ ೩೦,೦೦೦/-ರೂ ನೇದ್ದು ಹ್ಯಾಂಡ ಲಾಕ್ ಹಾಕಿ ನಿಲ್ಲಿಸಿ, ನಮ್ಮೂರಿಗೆ ಹೋಗಿರುತ್ತೇನೆ. ಮರಳಿ ರಾತ್ರಿ ೧೧:೦೦ ಗಂಟೆಗೆ ಬಂದು ನೋಡಲು ಯಾರೋ ಕಳ್ಳರು ಮೊ.ಸೈ ನ್ನು ಕಳ್ಳತನ ಮಾಡಿಕೊಂಢು ಹೋಗಿರುತ್ತಾರೆ ಎಂದು ಫಿರ್ಯಾದಿ ಕೊಟ್ಟ ಹೇಳಿಕೆ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಇತ್ತೀಚಿನ ನವೀಕರಣ​ : 20-09-2022 05:18 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080