ಅಭಿಪ್ರಾಯ / ಸಲಹೆಗಳು

ರೋಜಾ ಪೊಲೀಸ್‌ ಠಾಣೆ :- ದಿನಾಂಕ: 10-11-2022 ರಂದು ಸಾಯಂಕಾಲ 6-30 ಗಂಟೆ ಖಮರ ಕಾಲೋನಿ ಕಡೆಗೆ ಹೋಗುವ ರಸ್ತೆಯ ಖುಲ್ಲಾ ಜಾಗೆಯ ಒಂದು ಶೆಡ್ ನಲ್ಲಿ ಅಕ್ರಮವಾಗಿ ಗ್ಯಾಸ ಸಿಲೆಂಡರಗಳನ್ನು ಸಂಗ್ರಹಿಸಿಕೊಂಡು ಯಾವುದೇ ಲೈಸೆನ್ಸ್ ಪರವಾನಿಗೆ ಇಲ್ಲದೇ ಅಡುಗೆಗೆ ಉಪಯೋಗಿಸುವ ಸಿಲೆಂಡರಗಳನ್ನು ಅಟೋರಿಕ್ಷಾಗಳಿಗೆ ತುಂಬುತ್ತಿದ್ದಾರೆ ಅಂತಾ ಬಂದ ಬಾತ್ಮಿ ಮೇರೆಗೆ ಸಿ.ಸಿ.ಬಿ. ಘಟಕ ದವರು ಹಾಗೂ  ಇಬ್ಬರೂ ಪಂಚರ ಸಮಕ್ಷಮ ಎಲ್ಲರೂ ಕೂಡಿ ಒಮ್ಮಲ್ಲೇ ತುಂಬುತ್ತಿದ್ದ ವ್ಯಕ್ತಿಗೆ ಹಿಡಿದಿದ್ದು, ನಂತರ ಸದರಿಯವನ ಹೆಸರು ವಿಳಾಸ ವಿಚಾರಿಸಲಾಗಿ ಅಬ್ದುಲ ರಹೀಮ ತಂದೆ ಮಕಬೂಲ ಅಹೆಮದ ಶೇಖ, ವ:25 ವರ್ಷ, ಜಾತಿ:ಮುಸ್ಲಿಂ, ಉ:ಖಾಸಗಿ ಕೆಲಸ, ಸಾ:ಜವಾಹರ ಹಿಂದ ಸ್ಕೂಲ ಎದುರುಗಡೆ ನಯಾ ಮೊಹಲ್ಲಾ ಕಲಬುರಗಿ ಅಂತಾ ತಿಳಿಸಿದನು.  ಸದರಿಯವನ ಅಕ್ರಮವಾಗಿ ಸಿಲೆಂಡರಗಳನ್ನು ಅಟೋರಿಕ್ಷಾಗಳಿಗೆ ತುಂಬುತ್ತಿದ್ದಾನೆ ಎಂಬ  ವರದಿ ಆಧಾರದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

 

ಎಮ್‌.ಬಿ.ನಗರ ಪೊಲೀಸ್‌ ಠಾಣೆ :- ದಿನಾಂಕ: 12-10-2022 ರಂಧು ಪಿರ್ಯಾದಿದಾರರು ಸೇಡಂ ರಸ್ತೆಯ ರಂಗದಾಲ ಕಲ್ಯಾಣ ಮಂಟಪದ ಹತ್ತಿರ ವಿರುವ ಶ್ರೀ ರೇವಣ ಸಿದ್ದೇಶವರ ಖಾನಾವಳಿಯ ಎದುರಿಗೆ ತಮ್ಮ ಬೈಕ ನಿಲ್ಲಿಸಿ ಊಟಕ್ಕೆ ಹೋಗಿದ್ದು ಊಟ ಮುಗಿಸಿ ಬರುವಷ್ಟರಲ್ಲಿ ತಮ್ಮ ಬೈಕ ತೆಗೆದು ಪರಾರಿಯಾಗಿದ್ದು ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಕುರಿತು  ನೀಡಿದ ದೂರಿನ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

 

ಇತ್ತೀಚಿನ ನವೀಕರಣ​ : 22-11-2022 05:39 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080