ಅಭಿಪ್ರಾಯ / ಸಲಹೆಗಳು

ಸಬ್‌ ಅರ್ಬನ್‌ ಪೊಲೀಸ್‌ ಠಾಣೆ :- ದಿನಾಂಕಃ-11-10-2022 ರಂದು ಫಿರ್ಯಾದಿ ಠಾಣೆಗೆ ಹಾಜರಾಗಿ ನೀಡಿದ ಫಿರ್ಯಾದಿಯೇನೆಂದರೆ ಫಿರ್ಯಾದಿ ಮತ್ತು ಅವರ ತಮ್ಮ ಒಂದು ಮೋಟಾರು ಸೈಕಲ್ ನಲ್ಲಿ ಆಳಂದ ಕಡೆಯಿಂದ ಗುಲಬರ್ಗಾಕ್ಕೆ ಹೋಗುತ್ತಿರುವಾಗ ಸದರಿ ಆರೋಪಿತರು ಇವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬ್ಶೆದು ಜಾತಿ ನಿಂದನೆ ಮಾಡಿದ್ದಾರೆ ಎಂದು ಫಿರ್ಯಾದಿ ಕೊಟ್ಟ ಹೇಳಿಕೆ ಸಾರಂಶದ ಮೇಲಿಂದ ಗುನ್ನೆ ದಾಖಲಿಸಿಕೊಂಡ ಬಗ್ಗೆ ವರದಿ.

 

 

ಸಬ್‌ ಅರ್ಬನ್‌ ಪೊಲೀಸ್‌ ಠಾಣೆ :- ದಿನಾಂಕಃ-11-10-2022 ರಂದು ಫಿರ್ಯಾದಿ ಠಾಣೆಗೆ ಹಾಜರಾಗಿ ನೀಡಿದ ‍ ಫಿರ್ಯಾದಿಯೇನೆಂದರೆ ಎದುರಾಳಿಯು ಫಿರ್ಯಾದಿಯನ್ನು ತಡೆದು ನಿಲ್ಲಿಸಿ ಅವಾಚ್ಯವಾಗಿ ಬ್ಶೆದು ಕೊಲೆಮಾಡುವ ಉದ್ದೇಶದಿಂದ ಮಾರಾಣಾಂತಿಕ ಹಲ್ಲೆ ಮಾಡಿದ್ದು ಅವರ ವಿರುದ್ದವಾಗಿ ಫಿರ್ಯಾದಿಯು ನೀಡಿದ ಹೇಳಿಕೆಯ ಮೇಲೆ ದೂರು ದಾಖಲಿಸಿಕೊಂಡ ಬಗ್ಗೆ ವರದಿ.

 

ಇತ್ತೀಚಿನ ನವೀಕರಣ​ : 09-11-2022 01:36 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080