ಅಭಿಪ್ರಾಯ / ಸಲಹೆಗಳು

ರೋಜಾ ಪೊಲೀಸ್‌ ಠಾಣೆ :- ದಿನಾಂಕ 18-06-2022 ರಂದು ಖಾಜಾ ಬಜಾರ್‌ ಗೇಟ್‌ ಹತ್ತಿರ ವಿನಃ ಕಾರಣ ಫಿರ್ಯಾದಿ ಸಂಗಡ ಜಗಳ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಮಾಡಲು ಪ್ರಯತ್ನಿಸಿದ ಜಿಲಾನಿ ಶಾಹ ಮೈಸರಶಾಹ ಹಾಗೂ ಜಾಕೀರಖಾನ ಮೂವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಪಿರ್ಯಾದಿ ಹೇಳಿಕೆ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ರೋಜಾ ಪೊಲೀಸ್‌ ಠಾಣೆ :- ದಿನಾಂಕ 18-06-2022 ರಂದು ಖಾಜಾ ಬಜಾರ್‌ ಗೇಟ್‌ ಹತ್ತಿರ ವಿನಃ ಕಾರಣ ಫಿರ್ಯಾದಿ ಸಂಗಡ ಜಗಳ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಮಾಡಲು ಪ್ರಯತ್ನಿಸಿದ ಮಹ್ಮದ್‌ ಆಸಿಫ್‌ ಮತ್ತು ರಿಹಾನ್‌ ಇಬ್ಬರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಪಿರ್ಯಾದಿ ಹೇಳಿಕೆ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಸಬ್‌ ಅರ್ಬನ್‌ ಪೊಲೀಸ್‌ ಠಾಣೆ :- ದಿನಾಂಕ 18-06-2022 ರಂದು ಆಪಾದಿತರು ಮೋಟಾರ್‌ ಸೈಕಲ್‌ ಮೇಲೆ ಬಂದು ಮೋಟಾರ್‌ ಸೈಕಲ್‌ ಅಡ್ಡಗಟ್ಟಿ ನಮಗೆ ಕುಡಿಯಲು ಹಣ ಕೊಡದೆ ಇದ್ದರೆ ಖಲಾಸ ಮಾಡುತ್ತೇನೆ ಅಂತಾ ಅವಾಚ್ಯವಾಗಿ ಬೈದು ಹೊಡೆ ಬಡೆ ಮಾಡಿ ಜೀವ ಭಯ ಹಾಕಿದ್ದಾರೆ ಎಂದು ಪಿರ್ಯಾದಿ ಕೊಟ್ಟ  ಹೇಳಿಕೆ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಇತ್ತೀಚಿನ ನವೀಕರಣ​ : 21-06-2022 04:41 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080