ಅಭಿಪ್ರಾಯ / ಸಲಹೆಗಳು

ಬ್ರಹ್ಮಪೂರ ಠಾಣೆ :- ಇಂದು ದಿನಾಂಕ: ೨೪/೧೧/೨೦೨೧   ರಂದು ಸಾಯಂಕಾಲ ೬.೩೦   ಗಂಟೆಗೆ ಶ್ರೀ ಅಂಬದಾಸ್ ತಂದೆ ಚಂದ್ರಶಾ ಭಾವನೆ ವಯ: ೨೫ ಜಾ: ಕಬ್ಬಲಿಗ ಉ: ವ್ಯಾಪಾರ ಸಾ: ಮಹಾದೇವನಗರ ಶಹಾಬಜಾರ ಕಲಬುರಗಿ ಮೊ: 9902486212 ರವರು ಠಾಣೆಗೆ ಹಾಜರಾಗಿ ನೀಡಿದ ದೂರು ಅರ್ಜಿಯ ಸಾರಾಂಶವೆನೆAದರೆ, ನನ್ನದೊಂದು ಬಜಾಜ ಪಲ್ಸರ್ ಮೋಟರ್ ಸೈಕಲ್ ನಂ ಕೆಎ-೩೨-ಇಎನ್-೧೯೦೨ ಅ:ಕಿ: ೪೫೦೦೦/- ರೂ ನೇದ್ದು ಇರುತ್ತದೆ. ದಿನಾಂಕ: ೨೪/೧೦/೨೦೨೧ ರಂದು ಬೆಳ್ಳಿಗ್ಗೆ ೧೧:೩೦ ಗಂಟೆಗೆ   ನಾನು ನನ್ನ ಮೊಟಾರ ಸೈಕಲನ್ನು ತೆಗೆದುಕೊಂಡು ಸೂಪರ್ ಮಾರ್ಕೆಟ್‌ದ ರಾಜಮಹಲ್ ವೈನ್‌ಶಾಪ್ ಮುಂದೆ ನಿಲ್ಲಿಸಿ ಮಾರ್ಕೆಟದಲ್ಲಿ ಹೋಗಿ ಮರಳಿ ಸಾಯಂಕಾಲ ೬ ಗಂಟೆ ಸುಮಾರಿಗೆ ಬಂದು ನೋಡಲಾಗಿ ನನ್ನ ಮೋಟಾರ್  ಸೈಕಲ ಇರಲಿಲ್ಲ. ಅಲ್ಲಿ ಅಕ್ಕಪಕ್ಕ ಎಲ್ಲಾ ಕಡೆ ನೊಡಿ ಹುಡುಕಿದೆ. ಮೋಟಾರ್  ಸೈಕಲ ಸಿಗಲಿಲ್ಲ. ಯಾರೋ ಕಳ್ಳರು ನನ್ನ ಮೋಟಾರ್  ಸೈಕಲನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಇರುತ್ತದೆ. ಕಾರಣ ಕಳುವಾದ ನನ್ನ ಮೊಟಾರ ಸೈಕಲನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕು  ಅಂತಾ ಇತ್ಯಾದಿ ಕೊಟ್ಟ ದೂರು ಅರ್ಜಿಯ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.     

ಇತ್ತೀಚಿನ ನವೀಕರಣ​ : 26-11-2021 12:42 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080