ಅಭಿಪ್ರಾಯ / ಸಲಹೆಗಳು

ವಿಶ್ವವಿದ್ಯಾಲಯ ಪೊಲೀಸ್ ಠಾಣೆ :-  ದಿನಾಂಕ ೨೬-೦೫-೨೦೨೨ ರಂದು ಸಾಂಯಕಾಲ ೬:೦೦ ಪಿ.ಎಮ್ ದಿಂದ ದಿನಾಂಕ ೨೭-೦೫-೨೦೨೨ ರಂದು ಬೆಳಿಗ್ಗೆ ೧೦:೦೦ ಗಂಟೆಯ ಮಧ್ಯದ ಅವದಿಯಲ್ಲಿ ಯಾರೋ ಕಳ್ಳರು ಸರ್ವೇ ನಮ. ೧೫೫ ನಂದೂರ ಕೆ ಗ್ರಾಮದಲ್ಲಿಯ ಹೊಲದಲ್ಲಿಯ ಕೇಸರಿ ಕಲರ ರೂಟವೇರ ಅ.ಕಿ ೧೧೭೦೦೦/- ರೂ ಕಿಮ್ಮತ್ತಿನೇದ್ದನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಪಿರ್ಯಾದಿ ಕೊಟ್ಟ ಹೇಳಿಕೆ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಇತ್ತೀಚಿನ ನವೀಕರಣ​ : 24-06-2022 01:01 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080