ಅಭಿಪ್ರಾಯ / ಸಲಹೆಗಳು

ಸಂಚಾರಿ ಪೊಲೀಸ ಠಾಣೆ -1 :- ದಿನಾಂಕ 29-09-2022 ರಂದು ಮದ್ಯಾಹ್ನ 1-20 ಗಂಟೆಗೆ ಅಣ್ಣಾರಾವ ತಂದೆ ಕಾಶಿನಾಥ ಗಂಗಾಣಿ ಇವರು ಅವರ ಕೆಲಸ ಮಾಡುವ ಸೊಮನಾಥ ಸಿಡ್ಸ ಪ್ರೈವೆಟ್ ಲಿಮಟೆಡ್ ಆಫೀಸನಿಂದ ಮೋಟಾರ ಸೈಕಲ ನಂಬರ ಕೆಎ-32/ಹೆಚ್.ಸಿ-1887 ನೇದ್ದನ್ನು ಚಲಾಯಿಸಿಕೊಂಡು ಹೋಗುವಾಗ ದಾರಿ ಮದ್ಯ ಕಲಬುರಗಿ (ಗುಲಬರ್ಗಾ) ನಗರದ ಅಪ್ಪಾ ಗಾರ್ಡನ ಎದುರಿನ ರೋಡ ಮೇಲೆ ಮೋಟಾರ ಸೈಕಲ ನಂಬರ ಕೆಎ-32/ಹೆಚ್.ಬಿ-8500 ನೇದ್ದರ ಸವಾರನು ರಾಂಗಸೈಡ ಮೂಲಕ ತನ್ನ ಮೋಟಾರ ಸೈಕಲನ್ನು ಅತಿವೇಗವಾಗಿ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಅಣ್ಣಾರಾವ ಇವರಿಗೆ ಡಿಕ್ಕಿಪಡಿಸಿ ಅಪಘಾತ ಮಾಡಿ ಅವರಿಗೆ ಗಾಯಗೊಳಿಸಿ ತನ್ನ ಮೋಟಾರ ಸೈಕಲ ಸಮೇತ ಓಡಿ ಹೋಗಿದ್ದು ಆತನ ಮೇಲೆ ಕಾನೂನಿನ ಕ್ರಮ ಜರುಗಿಸಬೇಕು ಅಂತಾ ಫಿರ್ಯಾದಿ ದೂರು ಹೇಳಿಕೆ ಸಾರಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಇತ್ತೀಚಿನ ನವೀಕರಣ​ : 10-11-2022 01:00 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080