ಅಭಿಪ್ರಾಯ / ಸಲಹೆಗಳು

ಸಂಚಾರಿ ಪೊಲೀಸ್ ಠಾಣೆ-01 :- ದಿನಾಂಕ 25-02-2022  ರಂದು ರಾತ್ರಿ ೯-೧೦ ಗಂಟೆ ಸುಮಾರಿಗೆ ಮೃತ ಸುನೀಲ ಇತನು ಆಳಂದ ಚೆಕ್ಕ ಪೋಸ್ಟ ಹತ್ತೀರ ಕಾರಪೆಂಟರ ಕೆಲಸ ಮುಗಿಸಿಕೊಂಡು ತೇಲ್ಕರ ಕಾಲೋನಿಯಲ್ಲಿ ಬರುವ ಬಾಡಿಗೆ ಮನೆಗೆ ಹೋಗುವ ಕುರಿತು ತನ್ನ ಮೋಟಾರ ಸೈಕಲ ನಂಬರ ಕೆಎ-32 /ಇವಾಯ್-0519 ನೇದ್ದನ್ನು ಜಗತ ಸರ್ಕಲ ಮುಖಾಂತರ ಚಲಾಯಿಸಿಕೊಂಡು ಹೋಗುವಾಗ ದಾರಿ ಮದ್ಯ ಪಬ್ಲಿಕ ಗಾರ್ಡನ ಎದುರುಗಡೆ ಬರುವ ಶ್ರೀರಂಗ ರೆಡಿಮೆಡ ಬಟ್ಟೆ ಅಂಗಡಿ ಎದುರು ರೋಡ ಮೇಲೆ ಹಿಂದಿನಿಂದ ಸಿಮೆಂಟ ಮಿಕ್ಸರ ಟ್ಯಾಂಕರ ಲಾರಿ ನಂಬರ ಕೆಎ-32 / ಡಿ-9343 ನೇದ್ದರ ಚಾಲಕ ಮನಸೂರ ಅಲಿ ಇತನು ತನ್ನ ವಾಹನವನ್ನು  ಅತಿವೇಗವಾಗಿ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಸುನೀಲ ಇತನ ಮೋಟಾರ ಸೈಕಲ್ಕಕೆ ಡಿಕ್ಕಿಪಡಿಸಿ ಅಪಘಾತ ಮಾಡಿ ಆತನಿಗೆ ಭಾರಿಗಾಯಗೊಳಿಸಿದ್ದರಿಂದ ಸುನೀಲ ಇತನು ಅಪಘಾತ ಸ್ಥಳದಲ್ಲಿ ಮೃತಪಟ್ಟಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 03-03-2022 12:19 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080