ಅಭಿಪ್ರಾಯ / ಸಲಹೆಗಳು

ಗ್ರಾಮೀಣ ಪೊಲೀಸ್ ಠಾಣೆ: ಫಿರ್ಯಾದಿ ಶ್ರೀಮತಿ ಸಿದ್ದಮ್ಮ ಗಂಡ ತಿಪ್ಪಣ್ಣ ಹೂಗಾರ ವ|| 48 ಎರಡನೆ ಮಗನಾದ ಸಂತೋಷ ಇತನು ಹೊಟೆಲ್ನಲ್ಲಿ ಕೆಲಸ ಮಾಡುತ್ತಿದ್ದು ದಿನಾಂಕ 27-06-2021 ರಂದು 10-00 ಎ.ಎಂ.ಕ್ಕೆ ಎಂದಿನಂತೆ ಹೊಟೆಲ್ ಕೆಲಸಕ್ಕೆ ಹೋಗಿದ್ದು ದಿನಾಂಕ 27-06-2021 ರಾತ್ರಿ 10-00 ಪಿ.ಎಂ.ದಿಂದ 28-06-2021 ರ 08-00 ಎ.ಎಂ.ಅವಧಿಯಲ್ಲಿ ಯಾರೋ ದುಷ್ಕಮದ ಯಾವುದೋ ಉದ್ದೇಶದಿಂದ ಸಂತೋಷ ಇತನಿಗೆ ಅವರಾದ (ಬಿ) ಸೀಮಾಂತರ ಕರೆದೊಯ್ದು ವಿಶ್ವನಾಥ ಚೌಧರಿ ಇವರ ಹೊಲದ ಹತ್ತಿರ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದು ಪ್ರಕರಣದ ಸಂಕ್ಷೀಪ್ತ ಸಾರಾಂಶ ಬಗ್ಗೆ 

ಇತ್ತೀಚಿನ ನವೀಕರಣ​ : 29-06-2021 07:45 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080